ಸುಬ್ರಹ್ಮಣ್ಯ : ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

Advt_Headding_Middle
Advt_Headding_Middle

 

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಇದರ ಕಡಬ ತಾಲೂಕು ಘಟಕ ದ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಅ. 16 ರಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ದ. ಕ. ಜಿಲ್ಲಾ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಅಧ್ಯಕ್ಷ ವೇದಮೂರ್ತಿ ಕೃಷ್ಣರಾಜ್ ಭಟ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ವೇದಮೂರ್ತಿ ಗಿರಿಪ್ರಕಾಶ್ ತಂತ್ರಿ, ವೇದಮೂರ್ತಿ ಶ್ರೀ ಶ್ರೀವತ್ಸ ಕೆದಿಲಾಯ, ದಿನೇಶ್ ಬನ್ನಿತ್ತಾಯ, ರಾಘವೇಂದ್ರ ಹೊಳ್ಳ, ಅನಂತಪದ್ಮನಾಭ ಆಚಾರ್ಯ, ರವಿ ಭಟ್, ಸುಬ್ರಹ್ಮಣ್ಯ ಬಳ್ಳಕ್ಕುರಾಯ, ಹಾಗು ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.