ಮೋಟುಕಾನ: ಹೋಮ್ ಕ್ವಾರಂಟೈನ್ ನಲ್ಲಿದ್ದ ಎಲ್ಲರ‌ ವರದಿ‌‌ ನೆಗೆಟಿವ್

Advt_Headding_Middle
Advt_Headding_Middle


ಆ. 6 ರಂದು ಬೆಳ್ಳಾರೆ ಸರಕಾರಿ ಆರೋಗ್ಯ ಕೇಂದ್ರದಲ್ಲಿ ರ್ಯಾಪಿಡ್ ಟೆಸ್ಟ್ ಗೆ ಒಳಗಾದ ಮೋಟುಕಾನದ ದಂಪತಿಗಳ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರೊಂದಿಗಿನ ಪ್ರಾಥಮಿಕ ಸಂಪರ್ಕಿತರನ್ನು ಹೋಮ್ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಇಂದು ಆರೋಗ್ಯ ಇಲಾಖೆಯವರು ದಂಪತಿಗಳನ್ನು ಮತ್ತು ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರೆನ್ನೆಲ್ಲ ಪರೀಕ್ಷೆಗೆ ಒಳಪಡಿಸಿದಾಗ ಎಲ್ಲರ ವರದಿಯೂ ನೆಗೆಟಿವ್ ಬಂದಿರುವುದಾಗಿ ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.