ಆನಂದ ನಾಯ್ಕ್ ಹೆಡ್ ಕಾನ್ಸ್ ಟೇಬಲ್ ಆಗಿ ಮುಂಭಡ್ತಿಗೊಂಡು ಸುಳ್ಯಕ್ಕೆ

Advt_Headding_Middle
Advt_Headding_Middle

 

ಚಿಕ್ಕಮಗಳೂರು ಕಡೂರು ನಿವಾಸಿ ಆನಂದ ನಾಯ್ಕ್ ಹೆಡ್ ಕಾನ್ಸ್ ಟೇಬಲ್ ಆಗಿ ಮುಂಭಡ್ತಿಗೊಂಡು ಸುಳ್ಯ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಇವರು ಕಳೆದ 8 ವರ್ಷಗಳಿಂದ ಸೇವೆಯಲ್ಲಿದ್ದು ಆರಂಭದಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆಯಲ್ಲಿದ್ದರು. ಕಳೆದೊಂದು ವರ್ಷಗಳಿಂದ ಪುತ್ತೂರು ಗ್ರಾಮಾಂತರ ಠಾಣೆ ಸಂಪ್ಯದಲ್ಲಿ ಸೇವೆಯಲಿದ್ದು ಆ.16 ರಿಂದ ಸುಳ್ಯ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.