ಆ.24 : ಐವರ್ನಾಡಿನಲ್ಲಿ ಶ್ರೀ ಪಂಚಲಿಂಗೇಶ್ವರ ಎಂಟರ್ ಪ್ರೈಸಸ್ ಪೆಟ್ರೋಲ್ ಬಂಕ್ ಶುಭಾರಂಭ

Advt_Headding_Middle
Advt_Headding_Middle

 

ಐವರ್ನಾಡಿನ ಮುಖ್ಯ ರಸ್ತೆ ಸಮೀಪ ಶ್ರೀನಿವಾಸ ಮಡ್ತಿಲರವರ ಮಾಲಕತ್ವದ ಶ್ರೀ ಪಂಚಲಿಂಗೇಶ್ವರ ಎಂಟರ್ ಪ್ರೈಸಸ್ ಇಂಡಿಯನ್ ಆಯಿಲ್ ನವರ ಪೆಟ್ರೋಲ್ ಬಂಕ್ ಆ.24 ರಂದು ಶುಭಾರಂಭಗೊಳ್ಳಲಿದೆ.

ಶಾಸಕ ಎಸ್.ಅಂಗಾರರವರು ನೂತನ ಪೆಟ್ರೋಲ್ ಬಂಕ್ ನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ ಮತ್ತು ಶ್ರೀಮತಿ ಪುಷ್ಪಾವತಿ ಬಾಳಿಲ, ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು, ದ.ಕ.ಜೇನು ವ್ಯವಸಾಯಗಾರರ ಸೇವಾ ಸಹಕಾರಿ ಸಂಘ ಪುತ್ತೂರು ಅಧ್ಯಕ್ಷ ಚಂದ್ರ ಕೋಲ್ಚಾರು,ಐವರ್ನಾಡಿನ ವೈದ್ಯರಾದ ಡಾ.ಬಾಲಸುಬ್ರಹ್ಮಣ್ಯ ಭಟ್ ಪಾಲೆಪ್ಪಾಡಿ,ಯುವ ಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್ ಮಡ್ತಿಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್, ವರ್ತಕರ ಸಂಘದ ಅಧ್ಯಕ್ಷ ಕರುಣಾಕರ ನೆಕ್ರೆಪ್ಪಾಡಿ ಹಾಗೂ ಇತರ ಗಣ್ಯರು ಉಪಸ್ಥಿತರಿರುವರು ಎಂದು ಮಾಲಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.