Breaking News

ರಸ್ತೆ ದುರಸ್ತಿಗೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳಿಂದ ಮನವಿ

Advt_Headding_Middle
Advt_Headding_Middle

ಸುಳ್ಯ ನಗರದ ಬಹುತೇಕ ವಾರ್ಡ್‌ಗಳಲ್ಲಿ ರಸ್ತೆಗಳು ಹದಗೆಟ್ಟಿದ್ದು, ಜಯನಗರ ವಾರ್ಡ್‌ನ ಆಸುಪಾಸಿನಲ್ಲಿ ಸಂಪೂರ್ಣ ಕೆಟ್ಟಿರುವ ರಸ್ತೆ ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಸುಳ್ಯ ಘಟಕ ಪದಾಧಿಕಾರಿಗಳು, ನಗರ ಮುಖ್ಯ ನಿರ್ವಹಣಾ ಅಧಿಕಾರಿಗೆ ಮನವಿ ಮಾಡಿ ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಮುಖಂಡರಾದ ಸಹ ಸಂಚಾಲಕ ರಶೀದ್ ಜಟ್ಟಿಪಳ್ಳ, ಜತೆ ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಮಾಹಿತಿ ಹಕ್ಕು ಕಾರ್ಯಕರ್ತ ಶಾರೀಖ್ ಡಿಎಂ, ಸ್ಥಳಿಯರಾದ ರಮೇಶ್ ದೋಣಿಮೂಲೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.