ಸುಬ್ರಹ್ಮಣ್ಯ : ಮೂವರು ಹೋಟೇಲ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್

Advt_Headding_Middle
Advt_Headding_Middle

 

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಕಳೆದ ವಾರ ಹೊಟೇಲೊಂದರ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಬಳಿಕ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೇನ್ ಒಳಪಡಿಸಲಾಗಿತ್ತು. ಅವರುಗಳನ್ನು ಇಂದು ಪರೀಕ್ಷೆ ಗೆ ಒಳಪಡಿಸಲಾಗಿದ್ದು ಅದರಲ್ಲಿ ಮೂವರಿಗೆ ಇಂದು ಕೊರೋನಾ ಪಾಸಿಟಿವ್ ವರದಿ ಬಂದಿರುವುದಾಗಿ ತಿಳಿದು ಬಂದಿದೆ. ಅವರುಗಳನ್ನು ಅವರ ಮನೆಯಲ್ಲೇ ಕ್ವಾರಂಟೇನ್ ಗೆ ಒಳಪಡಿಸಲಾಗಿದೆ ಮಾಹಿತಿ ಲಭ್ಯವಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.