Breaking News

ಆ. 22 ರಂದು ಮಡಪ್ಪಾಡಿಯಲ್ಲಿ ಗಣಪತಿ ಹವನ- ಸರಳ ಗಣೇಶೋತ್ಸವ ಆಚರಣೆಗೆ ತೀರ್ಮಾನ

Advt_Headding_Middle
Advt_Headding_Middle

 

ಯುವಕ ಮಂಡಲ ಮಡಪ್ಪಾಡಿ , ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ ಮಡಪ್ಪಾಡಿ , ಉಜ್ವಲ ಮಹಿಳಾ ಮಂಡಳಿ ಮಡಪ್ಪಾಡಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವನ್ನು ಈ ವರ್ಷ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದಿಂದ ಸಭೆ ಸಮಾರಂಭಗಳಿಗೆ ನಿಬಂಧನೆಗಳಿರುವುದರಿಂದ ಈ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಬದಲಾಗಿ ಆ.22 ರಂದು ಶ್ರೀ ಗಣಪತಿ ಹವನ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಸರಳವಾಗಿ ನಡೆಯಲಿದೆ. ಪೂ.ಗಂಟೆ 9-30 ರಿಂದ 11.30 ರ ತನಕ ಗಣಪತಿ ಹೋಮ ನಡೆಯಲಿದ್ದು ಭಕ್ತಾಧಿಗಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಭಾಗವಹಿಬೇಕೆಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.