Breaking News

ದುಗಲಡ್ಕದಲ್ಲಿ 20ನೇ ವರ್ಷದ ಗಣೇಶೋತ್ಸವ

Advt_Headding_Middle
Advt_Headding_Middle

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ದುಗಲಡ್ಕದ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ 20 ನೇ ವರ್ಷದ ಗಣೇಶೋತ್ಸವವು ಸರಳವಾಗಿ ನಡೆಯಿತು.
ಬೆಳಿಗ್ಗೆ ಧ್ವಜಾರೋಹಣ, ಗಣಪತಿ ಹವನ, ಗಣಪತಿ ಪ್ರತಿಷ್ಠೆ, ಭಜನಾ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನ ಪ್ರಸಾದ ವಿತರಣೆ, ಬಳಿಕ ಗಣೇಶನ ವಿಗ್ರಹ ಜಲಸ್ಥಂಭನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರವರು ಆಗಮಿಸಿದರು.
ಸರಕಾರದ ನಿಯಮದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳವಾಗಿ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.