Breaking News

ಬೀದಿಗುಡ್ಡೆ: ಗಣೇಶೋತ್ಸವ -‌ ಪ್ರತಿಭಾನ್ವಿತರಿಗೆ ಸನ್ಮಾನ

Advt_Headding_Middle
Advt_Headding_Middle

ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ವತಿಯಿಂದ 41 ನೇ ವರ್ಷದ ಗಣೇಶೋತ್ಸವವನ್ನು ಆ. 22 ರಂದು ಆಚರಿಸಲಾಯಿತು. ಬೆಳಿಗ್ಗೆ ಗಣಪತಿ ಹೋಮ, ಭಜನಾ ಕಾರ್ಯಕ್ರಮ, ಮಹಾಪೂಜೆ ನಡೆಯಿತು.

ಈ ಬಾರಿಯ ಎಸ್.ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಅನುಶ್ ಎ.ಎಲ್ ಎಣ್ಣೆಮಜಲು ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ತೇಜಸ್ವಿನಿ ನೇರ್ಪು ಇವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಿತಿಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.