ಪಂಬೆತ್ತಾಡಿ ಸಹಕಾರಿ ಸಂಘದಲ್ಲಿ ಆಡಳಿತ ಮಂಡಳಿ ಸಭೆ

Advt_Headding_Middle
Advt_Headding_Middle


ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ಮಾಸಿಕ ಸಾಮಾನ್ಯ ಸಭೆಯು ಆ. 28 ರಂದು ಸಂಘದ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಜಾಕೆ ಮಾಧವ ಗೌಡರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ, ಸಂಘದ ಎಲ್ಲಾ ನಿರ್ದೇಶಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.