Breaking News

ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷರಾಗಿ ಪಿ.ಸಿ.ಜಯರಾಮ ಆಯ್ಕೆ

Advt_Headding_Middle
Advt_Headding_Middle

ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಧುರೀಣರಾದ ಪಿ.ಸಿ.ಜಯರಾಮರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಇಂದು ಅಪರಾಹ್ನ ಶೈಲೇಶ್ ಅಂಬೆಕಲ್ಲು ಅಧ್ಯಕ್ಷತೆಯಲ್ಲಿ ನಡೆದ ಕೆ.ವಿ.ಜಿ.ಸುಳ್ಯ ಹಬ್ಬ ಸಮಿತಿಯ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಚಂದ್ರಾಕ್ಷಿ ಜೆ. ರೈ, ಕೋಶಾಧಿಕಾರಿಯಾಗಿ ದಿನೇಶ್ ಮಡ್ತಿಲ, ಉಪಾಧ್ಯಕ್ಷರುಗಳಾಗಿ ಶ್ರೀಮತಿ ಕಮಲಾಕ್ಷಿ ವಿ.ಶೆಟ್ಟಿ , ಎಸ್.ಸಂಶುದ್ದೀನ್, ಡಾ.ಲೀಲಾಧರ್ ಡಿ.ವಿ., ಬಿ.ಕೆ.ಮಾಧವ, ಡಾ.ಹರಪ್ರಸಾದ್ ತುದಿಯಡ್ಕ, ಜತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಹಿಮಾನ್ ಮೊಗರ್ಪಣೆ, ಭವಾನಿಶಂಕರ್ ಅಡ್ತಲೆ, ದೀಪಕ್ ಕುತ್ತಮೊಟ್ಟೆ ಆಯ್ಕೆಯಾದರು.

 

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಿವರಾಮ ಯೇನೆಕಲ್, ದೊಡ್ಡಣ್ಣ ಬರೆಮೇಲು , ಚಂದ್ರಶೇಖರ ಪೇರಾಲು , ಡಾ.ಪುರುಷೋತ್ತಮ ಕೆ.ಜಿ., ಶ್ರೀಮತಿ ಉಷಾ ಎಸ್. ಶೇಖ, ಡಾ.ಎನ್.ಎ.ಜ್ಞಾನೇಶ್, ದಿನೇಶ್ ಅಂಬೆಕಲ್ಲು ಮತ್ತು ಹರೀಶ್ ಬಂಟ್ವಾಳ್ ಆಯ್ಕೆಯಾದರು.

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.