Breaking News

ಬಿಜೆಪಿ ಬೆಂಗಳೂರು ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ದಶರಥ ವೈಲಾಯ

Advt_Headding_Middle
Advt_Headding_Middle

ಕರ್ನಾಟಕ ರಾಜ್ಯ ಬಿಜೆಪಿಯ ವಿಭಾಗ ಸಂಘಟನಾ ಹಾಗೂ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಗೊಳಿಸಲಾಗಿದ್ದು, ಬೆಂಗಳೂರು ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯದವರಾದ ದಶರಥ ವೈಲಾಯ ಅವರನ್ನು ನೇಮಿಸಲಾಗಿದೆ.

ಮಂಡೆಕೋಲಿನ ಅರವಿಂದ ಹಾಗೂ ಹೇಮಲತಾ ದಂಪತಿಯ ಪುತ್ರರಾಗಿರುವ ದಶರಥರವರು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಹಾಗೂ ಆಳ್ವಾಸ್ ಕಾಲೇಜಿನಲ್ಲಿ ಬಿಬಿಎಂ ಪದವಿ ಪಡೆದು ಬಳಿಕ ಬಿಜೆಪಿಯ ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಈ ಮೊದಲು ಪಕ್ಷದ ಬೆಂಗಳೂರು ವಿಭಾಗದ ಸಹ ಸಂಘಟನಾ ಪದಾಧಿಕಾರಿಯಾಗಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.