ಹಿಂದೂ ಜಾಗರಣ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾಗಿ ಜಯಂತ ಮಡಪ್ಪಾಡಿ ಆಯ್ಕೆ

Advt_Headding_Middle
Advt_Headding_Middle

 

 

ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾಗಿ ಜಯಂತ ಮಡಪ್ಪಾಡಿ ಆಯ್ಕೆಯಾಗಿದ್ದಾರೆ.

ಸೆ.3 ರಂದು ಪುತ್ತೂರಿನ ಸುಭದ್ರ ಸಭಾಭವನದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಬೈಠಕ್ ನಲ್ಲಿ , ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಕಾರಂತ್ ರವರು ಈ ಜವಾಬ್ದಾರಿಯನ್ನು ಘೋಷಣೆ ಮಾಡಿದರು. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಮಾಯಿಪನ ಮನೆಯವರಾದ ಇವರು ಈ ಹಿಂದೆ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.