ಸೆ.08 : ಭಾರತೀಯ ಜನತಾ ಪಾರ್ಟಿ ಐವರ್ನಾಡು ವತಿಯಿಂದ 1100 ಆಯುಷ್ಮಾನ್ ಕಾರ್ಡ್ ವಿತರಣೆ

Advt_Headding_Middle
Advt_Headding_Middle

 

ಭಾರತೀಯ ಜನತಾ ಪಾರ್ಟಿ ಐವರ್ನಾಡು ವತಿಯಿಂದ 1100 ಆಯುಷ್ಮಾನ್ ಕಾರ್ಡ್ ವಿತರಣೆ ಹಾಗೂ ನೋಂದಣಿ ಕಾರ್ಯಕ್ರಮವು ಸೆ.8 ರಂದು
ಬೆಳಿಗ್ಗೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ವಹಿಸಲಿದ್ದಾರೆ.
ಆಯುಷ್ಮಾನ್ ಕಾರ್ಡ್ ವಿತರಣೆ ಯನ್ನು ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ವಿ.ತೀರ್ಥರಾಮ ಮಾಡಲಿದ್ದಾರೆ.
ಅತಿಥಿಗಳಾಗಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಾಲ್ಸೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯರಾಜ್ ಕುಕ್ಕೇಟಿ,
ಜಾಲ್ಸೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಪುಷ್ಪಾವತಿ ಬಾಳಿಲ,
ಬೆಳ್ಳಾರೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ,
ಜಾಲ್ಸೂರು ಮಹಾಶಕ್ತಿ ಕೇಂದ್ರದ ಸದಸ್ಯ ಬಾಲಕೃಷ್ಣ ಕೀಲಾಡಿ ಉಪಸ್ಥಿತರಿರುವರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.