ಶ್ರೀಮತಿ ಪ್ರಿಯಾ ಅಮೆಬೈಲು ನಿಧನ

Advt_Headding_Middle
Advt_Headding_Middle

ಅಮರಪಡ್ನೂರು ಗ್ರಾಮದ ಅಮೆಬೈಲು ನಿವಾಸಿ ದೇವಿಪ್ರಸಾದ್ ರವರ ಪತ್ನಿ ಶ್ರೀಮತಿ ಪ್ರಿಯಾರವರು ಸೆ.5 ರಂದು ಸ್ವಗೃಹದಲ್ಲಿ ನಿಧನರಾದರು.

ಅವರಿಗೆ 26 ವರ್ಷ ವಯಸ್ಸಾಗಿತ್ತು. ಎರಡು ದಿನಗಳ ಹಿಂದೆ ಮನೆಯಲ್ಲಿ ಇರುವ ಸಮಯದಲ್ಲಿ ಅಸೌಖ್ಯ ಕಾಣಿಸಿಕೊಂಡಿದ್ದು ಅವರನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿತ್ತು. ಬೆಳಿಗ್ಗೆ ಮನೆಯಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ನಂತರ ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಕೋವಿಡ್ 19 ಪರೀಕ್ಷೆ ನಡೆಸಿದಾಗ ನೆಗೆಟಿವ್ ವರದಿಯಾಗಿದೆ. ಮೃತರು ಎರಡುವರೆ ಮತ್ತು ಮೂರುವರೆ ವರ್ಷದ ಇಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಮಾವ ಗಣಪಯ್ಯ, ಅತ್ತೆ ವಸಂತಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.