ಸುಳ್ಯ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Advt_Headding_Middle
Advt_Headding_Middle

 

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಯಲ್ಲಿ ಶಿಕ್ಷಕರ ದಿನಾಚರಣೆ ‌ಸೆ.4ರಂದು ಜೋಸೆಫ್ ಶಾಲೆ ಸಭಾಂಗಣದಲ್ಲಿ ನಡೆಯಿತು.
ಶಾಲಾ ಸಂಚಾಲಕರಾದ ರೆ.ಪಾ ವಿಕ್ಟರ್‌ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿದರು.
ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಪ್ರಸನ್ನ ಪೀಟರ್, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ,ಪಾಲನ ಸಮಿತಿ ಸದಸ್ಯರಾದ ಅರುಳಪ್ಪನ್,ನಗರ ಪಂಚಾಯತ್ ಸದಸ್ಯ ಡೇವಿಡ್ ದೀರ ಕ್ರಾಸ್ತ,ಶ್ರೀಮತಿ ಗ್ರೇಟಾ‌ ಪಿಂಟೊ, ಶ್ರೀಮತಿ ಅನಿತಾ ಲಸ್ರಾದೋ,ಪ್ರೇಮ್ ಪ್ರಕಾಶ್ ಉಪಸ್ಥಿತರಿದ್ದರು.
ಶಾಲೆಯ ಎಲ್ಲಾ ಶಿಕ್ಷಕರಿಗೆ ಕೃತಜ್ಞತೆ ಸಂಕೇತವಾಗಿ ಸ್ಮರಣಿಕೆ ನೀಡಿ ಸಂಚಾಲಕರು ಗೌರವಿಸಿದರು.
ಮುಖ್ಯ ಶಿಕ್ಷಕಿ ಬಿನೋಮ ಸ್ವಾಗತಿಸಿ ಸಹ ಶಿಕ್ಷಕಿ ಕಲಾವತಿ ವಂದಿಸಿದರು. ಶಿಕ್ಷಕಿ ಚೈತ್ರಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.