ಅಮೈಮಡಿಯಾರು ಶಾಲೆ ಶಿಕ್ಷಕರ ದಿನಾಚರಣೆ ಆಚರಣೆ

Advt_Headding_Middle
Advt_Headding_Middle

ಸ.ಹಿ.ಪ್ರಾ.ಶಾಲೆ ಅಮೈಮಡಿಯಾರು ಇಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರು ಪದ್ಮನಾಭ ಅತ್ಯಾಡಿ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ವಿನಾಯಕ ಮಿತ್ರ ಬಳಗದ ಅದ್ಯಕ್ಷ ವಿದ್ಯಾಧರ ಹರ್ಲಡ್ಕ, ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.