Breaking News

ಕೋಡ್ತೀಲು ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Advt_Headding_Middle
Advt_Headding_Middle

ಐವರ್ನಾಡು ಗ್ರಾಮದ ಕೋಡ್ತೀಲು ನಿಸರ್ಗ ಕಾಲನಿಯಲ್ಲಿ ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.5 ರಂದು ರಾತ್ರಿ ನಡೆದಿದೆ. ಅವರಿಗೆ ೫೬ ವರ್ಷ ವಯಸ್ಸಾಗಿತ್ತು.
ಕೋಡ್ತೀಲು ಕೊರಗಪ್ಪ ಎಂಬವರು ಮನೆ ಸಮೀಪದ ಗೇರುಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಅವರ ತಮ್ಮ ಸಂಜೀವರವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿರುವುದಾಗಿ ತಿಳಿದು ಬಂದಿದೆ.
ಮೃತರು ಪತ್ನಿ ಮೀನಾಕ್ಷಿ, ಮಕ್ಕಳಾದ ಪದ್ಮಾವತಿ, ಹರಿಣಾಕ್ಷಿ ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.