Breaking News

ಕೊಡಿಯಾಲ: ಶ್ರೀ ದುರ್ಗಾ ಪ್ರಗತಿಬಂಧು ಸಂಘ ರಚನೆ

Advt_Headding_Middle
Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ಳಾರೆ ವಲಯದ ಕೊಡಿಯಾಲ ಒಕ್ಕೂಟದಲ್ಲಿ ನೂತನವಾಗಿ ಶ್ರೀದುರ್ಗಾ ಪ್ರಗತಿ ಬಂದು ಸಂಘವನ್ನು ಒಕ್ಕೂಟದ ಅಧ್ಯಕ್ಷರಾದ ಆನಂದ ಕೆ. ಉದ್ಘಾಟಿಸಿ ಶುಭ ಹಾರಿಸಿದರು. ವಲಯ ಮೇಲ್ವಿಚಾರಕ ಮುರಳಿದರರವರು ದಾಖಲಾತಿ ಹಸ್ತಾಂತರಿಸಿ ನಿಯಮಾವಳಿಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ಶ್ರೀಮತಿ ವನಿತಾ, ಸಂಘದ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.