ಕೇನ್ಯದ ನೇಲ್ಯಡ್ಕ ಮತ್ತು ಪೇರಳಕಟ್ಟೆ ಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಾವಣೆ ಶಿಬಿರ

Advt_Headding_Middle
Advt_Headding_Middle

 

 

ಹಿಂದೂ ಜಾಗರಣ ವೇದಿಕೆ ಕಣ್ಕಲ್/ ಕೇನ್ಯ ಇದರ ವತಿಯಿಂದ ನಡೆದ ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಾವಣೆ ಶಿಬಿರವು ಕೇನ್ಯ ಗ್ರಾಮದ ನೇಲ್ಯಡ್ಕ ಮತ್ತು ಪೇರಳಕಟ್ಟೆ ಶಾಲಾ ವಠಾರದಲ್ಲಿ ನಡೆಯಿತು.

ಇದರಲ್ಲಿ ಸುಮಾರು 350ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾವಣೆ ಶಿಬಿರದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ವಾಸುದೇವ ಕೆರೆಕೋಡಿ ಮತ್ತು ಭಾರತಿಯ ಜನತಾ ಪಾರ್ಟಿ ಅಧ್ಯಕ್ಷ ಸುಂದರ ಗೌಡ ಕೇನಾಜೆ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.