Breaking News

ಸವಿತಾ ಭಟ್ ಗೆ ಸಾಧನಾಶ್ರೀ ಪ್ರಶಸ್ತಿ

Advt_Headding_Middle
Advt_Headding_Middle

 

 

ಜೇಸಿಐ ಸುಬ್ರಹ್ಮಣ್ಯ ಇದರ ಕಾರ್ಯದರ್ಶಿ ಜೇಸಿ ಸವಿತಾ ಭಟ್ ಗೆ ಜೇಸಿಐ ಭಾರತದ ವಲಯ 15 ರ ವಿಭಾಗದ ಅಭಿವೃದ್ಧಿ, ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ನೀಡುವ ಸಾಧನಾಶ್ರೀ ಪ್ರಶಸ್ತಿ ಸೆ.6 ರಂದು ಬಂಟ್ವಾಳದಲ್ಲಿ ಪಡೆದಿದ್ದಾರೆ .

ವ್ಯವಹಾರ ಅಥವಾ ವೃತ್ತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿ ಜೇಸೀ ಘಟಕದ ಓರ್ವ ಸದಸ್ಯರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಸುಬ್ರಹ್ಮಣ್ಯ ಜೇಸಿಐ ಘಟಕದಿಂದ ಇವರು ಆಯ್ಕೆಯಾಗಿದ್ದಾರೆ. ಬಂಟ್ವಾಳದ ಬಂಟರ ಭವನದಲ್ಲಿ ನಡೆದ ಅದ್ವಿತೀಯ ವ್ಯವಹಾರ ಸಮ್ಮೇಳನ ೨೦೨೦ರಲ್ಲಿ ಪ್ರಶಸ್ತಿ ಪ್ರದಾನ ಸಮ‍ರಂಭದಲ್ಲಿ ಪ್ರಶಸ್ತಿ ಪಡೆದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.