ಚೆಂಬು ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Advt_Headding_Middle
Advt_Headding_Middle

 

 

ಲಯನ್ಸ್ ಕ್ಲಬ್ ಸಂಪಾಜೆ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಚೆಂಬುವಿನಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲತಾಂಶ ಬರಲು ಸಹಕರಿಸಿದ ಶಿಕ್ಷಕ ವೃಂದ ವಾನ್ನು ಕ್ಲಬ್ ನ ಅಧ್ಯಕ್ಷ ಲ. ವಾಸುದೇವ ಕಟ್ಟೆಮನೆ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಕ್ಲಬ್ ನ ಸದಸ್ಯರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.