Breaking News

ಕೊಡಿಯಾಲದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರ

Advt_Headding_Middle
Advt_Headding_Middle

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳ್ಳಾರೆ ವಲಯದ ಕೊಡಿಯಾಲದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರವು ಸೆ.6 ರಂದು ಕೊಡಿಯಾಲ ಗ್ರಾಮ ಪಂಚಾಯತು ವಠಾರದಲ್ಲಿ ನಡೆಯಿತು.


ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ವೆಂಕಟೇಶ ಪೈ ಬಾಚೋಡಿ ಕಾರ್ಯಕ್ರಮನ್ನು ಉದ್ಘಾಟಿಸಿದರು.
ಕೊಡಿಯಾಲ ಒಕ್ಕೂಟದ ಅಧ್ಯಕ್ಷರಾದ ಆನಂದ ಗೌಡ, ವಲಯ ಮೇಲ್ವಿಚಾರಕರಾದ ಮುರಳಿಧರ ,ಸೇವಾ ಪ್ರತಿನಿಧಿ ಶ್ರೀಮತಿ ವನಿತಾ,ಕಂಟ್ರಾಕ್ಟರ್ ಕರುಣಾಕರ ರೈ ಮರಿಕೇಯಿ, ಸ್ವಸಹಾಯ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.