Breaking News

ದ.ಕ. ಜಿಲ್ಲಾ ಬಿ.ಜೆ.ಪಿ.ಯುವಮೋರ್ಚಾ ಸದಸ್ಯರಾಗಿ ಪ್ರವೀಣ್ ನೆಟ್ಟಾರು

Advt_Headding_Middle
Advt_Headding_Middle

ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಪ್ರವೀಣ್ ನೆಟ್ಟಾರು ನೇಮಕವಾಗಿದ್ದಾರೆ.

ಅವರು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಾಗಿದ್ದು, ಸುಳ್ಯ ಯುವವಾಹಿನಿ ತಾಲೂಕು ಘಟಕದ ನಿಕಟಪೂರ್ವಾಧ್ಯಕ್ಷರಾಗಿ ಹಾಗೂ ಧಾರ್ಮಿಕವಾಗಿ ಮತ್ತು ಸಾಮಾಜಿಕವಾಗಿ ಹಲವಾರು ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.