ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ

Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.೧೧ ರಂದು ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ನಡೆಯಿತು.

ಆ ಪ್ರಯುಕ್ತ ಕಾಶಿಯಟ್ಟೆಯಲ್ಲಿ ಅಷ್ಣಮಿ ದಿನ ಪೂಜಿಸಲ್ಪಡುವ ಕೃಷ್ಣ ನ ವಿಗ್ರಹವನ್ನು ಮೆರವಣಿಗೆ ಮೂಲಕ ದೇವಳಕ್ಕೆ ತಂದು ಬಳಿಕ ಮತ್ತೆ ಕಾಶಿಕಟ್ಟೆಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು.

ಈ ವೇಳೆ ರಸ್ತೆಯುದ್ದಕ್ಕೂ ಮೊಸರು ಕುಡಿಕೆಗಳನ್ನು ಒಡೆದು ಕೃಷ್ಣಾ ಜನ್ಮಾಷ್ಟಮಿ ಆಚರಿಸಲಾಯಿತು. ಪುರೋಹಿತ ಸನತ್ ನೂರಿತ್ತಾಯ, ದೇವಳದ ನಾಗೇಶ್ ಎ.ವಿ, ದಿನಕರ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.