ಸುಳ್ಯ ಅಂಚೆ ಕಚೇರಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ : ಎರಡು ದಿನ ಕಚೇರಿ ಸೀಲ್ ಡೌನ್

Advt_Headding_Middle
Advt_Headding_Middle

ಸುಳ್ಯದ ಅಂಚೆ ಕಚೇರಿ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ.
ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಕಚೇರಿ ಸ್ಯಾನಿಟೈಸ್ ಮಾಡುವ ನಿಟ್ಟಿನಲ್ಲಿ ಸೀಲ್ ಡೌನ್ ಮಾಡಲಾಗಿದೆ. ಸಾರ್ವಜನಿಕ ರು ಸಹಕರಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.