ಕೆ.ವಿ.ಜಿ. ಐ.ಟಿ.ಐ ನಲ್ಲಿ ತರಗತಿಗಳು ಪುನರಾರಂಭ

Advt_Headding_Middle
Advt_Headding_Middle

ಕೆ.ವಿ.ಜಿ. ಐ.ಟಿ.ಐ ನಲ್ಲಿ ಕೋವಿಡ್-19 ಲಾಕ್‌ಡೌನ್‌ನ ನಂತರ ಸರಕಾರದ ಅನುಮತಿ ಮೇರೆಗೆ ಸಪ್ಟಂಬರ 21  ರಿಂದ ತರಗತಿಗಳು ಪುನರಾರಂಭಗೊಳ್ಳಲಿವೆ. 2019-20 ನೇ ಸಾಲಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಅ. 31 ವರೆಗೆ ತರಗತಿಗಳು ನಡೆಯಲಿದ್ದು, ನವಂಬರ ೨ನೇ ತಾರೀಖಿನಿಂದ ೧೮ ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಸದರಿ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅ. 1  ರಿಂದ ತರಗತಿಗಳು ಪುನರಾರಂಭಗೊಳ್ಳಲಿವೆ. 2020-21  ನೇ ಸಾಲಿನ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು ಆಸಕ್ತರು ಈ ವರೆಗೆ ಅರ್ಜಿ ಸಲ್ಲಿಸದೇ ಇದ್ದರೂ ನೇರವಾಗಿ ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಪ್ರವೇಶ ಪಡೆದುಕೊಳ್ಳಬಹುದು ಎಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.