ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗ ಮಾಡಲು ರಾಷ್ಟ್ರೀಕೃತ ಬ್ಯಾಂಕಿನಿಂದ ಗರಿಷ್ಟ ಸಾಲ 3 ಲಕ್ಷ ರೂಪಾಯಿ ಮಂಜೂರಾದಲ್ಲಿ ನಿಗಮದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ. 5೦ ಸಹಾಯಧನ, ಹಾಗೂ ಇತರ ವರ್ಗದ ಮಹಿಳೆಯರಿಗೆ ಶೇ. 3೦ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ 18-45  ವರ್ಷ ಆಗಿರುತ್ತದೆ. ಅರ್ಜಿಗಳನ್ನು ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಪಡೆದುಕೊಂಡು ಅಕ್ಟೋಬರ್ 15 ರೊಳಗೆ ತ್ರಿ-ಪ್ರತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳಿಗಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ. ಕಛೇರಿ ದೂರವಾಣಿ ಸಂಖ್ಯೆ:08257 – 230239

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.