ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ

Advt_Headding_Middle
Advt_Headding_Middle

 

ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳಿಂದ ಅಸೌಖ್ಯಕ್ಕೊಳಗಾಗಿದ್ದ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೋನಾ ಪಾಸಿಟಿವ್ ಕೂಡಾ ಆಗಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.