ರೈತ ಸಂಘದ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಸಹಕರಿಸುವಂತೆ ಕರಪತ್ರ ನೀಡಿ ಮನವಿ

Advt_Headding_Middle
Advt_Headding_Middle

 

ರೈತ ಸಂಘ ಮತ್ತು ಹಸಿರು ಸೇನೆ ಸುಳ್ಯ ತಾಲೂಕು ಘಟಕ ಹಾಗೂ ಕಾರ್ಮಿಕ ಸಂಘ ,ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕೇಂದ್ರ ಸರಕಾರದ ರೈತ ವಿರೋಧಿ ಕಾರ್ಮಿಕ ವಿರೋಧಿ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸೆ.28 ರಂದು ಹಮ್ಮಿಕೊಂಡ ಕರ್ನಾಟಕ ಬಂದ್ ಮತ್ತು ಪ್ರತಿಭಟನಾ ಮೆರವಣಿಗೆ ಹಾಗೂ ಪ್ರತಿಭಟನಾ ಪ್ರದರ್ಶನ ಸಭೆಗೆ ಸಹಕರಿಸುವಂತೆ ನಗರದ ಅಂಗಡಿ ಮಾಲೀಕರಿಗೆ ಕರಪತ್ರ ಹಂಚಿ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ರೈತ ಸಂಘದ ನಾಯಕ ಎಂ ವೆಂಕಪ್ಪ ಗೌಡ ,ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು , ತೀರ್ಥರಾಮ ಉಳುವಾರು ,ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ , ಹರಿಶ್ಚಂದ್ರ ಪಂಡಿತ್ , ರಾಮಚಂದ್ರ ಉಬರಡ್ಕ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.