Breaking News

ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಎನ್ ರವರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle

 

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿತ್ಯಾನಂದ ಎನ್. ರವರಿಗೆ ಬೀಳ್ಕೊಡುಗೆ ಸಮಾರಂಭವು ಸೆ.30 ರಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದಾಮೋದರ ಮದುವೆಗದ್ದೆ ವಹಿಸಿದ್ದರು.

ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷರಾದ ಭಾಸ್ಕರ ಯು.ವಿ, ನಿರ್ದೇಶಕರುಗಳಾದ ರತ್ನಾಕರ ಗೌಡ ಬಳ್ಳಡ್ಕ, ಹರೀಶ್ ಮಾಣಿಬೆಟ್ಟು, ಹರೀಶ್ ಆಚಾರ್ಯ, ಶ್ರೀಮತಿ ಶಾರದಾ ಡಿ ಶೆಟ್ಟಿ, ಶ್ರೀಮತಿ ನಳಿನಾಕ್ಷಿ ಕೈಪೆ, ಜಗದೀಶ್ ಕಕ್ಕೆಬೆಟ್ಟು, ವಲಯ ಮೇಲ್ವಿಚಾರಕ ಬಾಲಕೃಷ್ಣ ಪುತ್ಯ, ನಿಕಟಪೂರ್ವ ಅಧ್ಯಕ್ಷ ವೆಂಕಟ್ರಾಮ್ ಯು.ಎಸ್, ಸಂಘದ ಮಾಜಿ ಅಧ್ಯಕ್ಷ ಪುರಂದರ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ಪಾನತ್ತಿಲ, ಗ್ರಾ.ಪಂ ಮಾಜಿ ಸದಸ್ಯ ಶಶಿಧರ ನಾಯರ್, ಭರತ್ ಟೈಲರ್ ಉಬರಡ್ಕ, ನಾರಾಯಣ, ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ, ಸಿಬ್ಬಂದಿಗಳಾದ ಶಿವಪ್ರಸಾದ್, ಶ್ರೀಮತಿ ರಮ್ಯ, ಗುರುವ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.