Breaking News

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್ ವರ್ಗಾವಣೆ

Advt_Headding_Middle
Advt_Headding_Middle

 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್ ಅವರಿಗೆ ವರ್ಗಾವಣೆಯಾಗಿದ್ದು
ನಂಜನಗೂಡು ದೇಗುಲಕ್ಕೆ ನಿಯೋಜನೆ ಮಾಡಿದ್ದು, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಈ ಹಿಂದೊಮ್ಮೆ ಸುಬ್ರಹ್ಮಣ್ಯದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲ ದಿನಗಳ ಕಾಲ ಕೆಲಸ ಮಾಡಿದ್ದ ನಿಂಗಯ್ಯ ಅವರಿಗೆ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಆದೇಶವಾಗಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.