Breaking News

ಶ್ರೀ. ಧ.ಗ್ರಾ ಯೋಜನೆ ವತಿಯಿಂದ ಸುರಕ್ಷಾ ಮೊತ್ತ ವಿತರಣೆ

Advt_Headding_Middle
Advt_Headding_Middle

 

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಧನಸಹಾಯವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ವಿಶ್ವನಾಥ ರೈ ಕಳಂಜ ರವರು ಚೆಕ್ ನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಕಛೇರಿ ಪ್ರಬಂಧಕ ಜನಾರ್ಧನ ರವರು ಉಪಸ್ಥಿತರಿದ್ದರು. ಒಟ್ಟು 20 ಫಲಾನುಭವಿಗಳಿಗೆ ರೂ.2,03,667/- ಮೊತ್ತ ವಿತರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.