ಸದ್ಯಕ್ಕೆ ಶಾಲೆ ಪ್ರಾರಂಭಿಸದಿರಲು ಸರಕಾರ ನಿರ್ಧಾರ, ವಿದ್ಯಾಗಮವೂ ಸ್ಥಗಿತ

Advt_Headding_Middle
Advt_Headding_Middle
ಅ. 12 ರಿಂದ ಅ. 30 ರವರೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ
ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸರಕಾರ ಈಗಾಗಲೇ ತೀರ್ಮಾನಿಸಿದ್ದು, ಇದೀಗ ಮೂರು ವಾರಗಳ ಮಧ್ಯಂತರ ರಜೆಯನ್ನೂ ಘೋಷಿಸಿ ಆದೇಶ ಹೊರಡಿಸಿದೆ.
ಹಲವಾರು ಶಿಕ್ಷಕರು ಸಹ ಕೊರೋನಾ ಸೋಂಕಿಗೆ ಒಳಗಾಗಿರುವುದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದುದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರುಗಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅ. 12ರಿಂದ ಅ. 3೦ರವರೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.