ಕೊಲ್ಲಮೊಗ್ರದ ಶಶಿ ಮಲ್ಲಾಜೆ ನೇಣು ಬಿಗಿದು ಆತ್ಮಹತ್ಯೆ

Advt_Headding_Middle
Advt_Headding_Middle

ಕೊಲ್ಲಮೊಗ್ರು ಗ್ರಾಮದ ಶಶಿ ಮಲ್ಲಾಜೆ ಎಂಬವವರು ಇಂದು ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ 50 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶಶಿಯವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸ್ಕೂಲ್ ಬಸ್ ನ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಕೊಲ್ಲಮೊಗ್ರು ಪೇಟೆಯಲ್ಲಿ ಕೆಲ ವರ್ಷಗಳಿಂದ ಹೊಟೇಲ್ ನಡೆಸುತಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.