ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಎಡನೀರು ಮಠದ ಜಯರಾಮ ಮಂಜತ್ತಾಯ ಭೇಟಿ

Advt_Headding_Middle
Advt_Headding_Middle

ಎಡನೀರು ಮಠದ ನೂತನ ಪೀಠಾಧಿಪತಿಗಳಾಗಿ ಪೀಠಾರೋಹಣಗೈಯಲಿರುವ ಜಯರಾಮ ಮಂಜತ್ತಾಯ ಅವರು ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಅ.15ರಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರೊಂದಿಗೆ ಕುಂಟಾರು ರವೀಶ ತಂತ್ರಿ, ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಉದ್ಯಮಿ ಕೆ. ಸುಧಾಕರ ಕಾಮತ್ ವಿನೋಬಾನಗರ , ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹಸೇವಾ ಪ್ರಮುಖ್ ನ.ಸೀತಾರಾಮ, ಜಯರಾಮ ರೈ ಜಾಲ್ಸೂರು, ಕೃಪಾಶಂಕರ ತುದಿಯಡ್ಕ, ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ ಐತಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.