ಹರಿಹರೇಶ್ವರ ಸಂಗಮ ಕ್ಷೇತ್ರದಲ್ಲಿ ತೀರ್ಥೋದ್ಭವ

Advt_Headding_Middle
Advt_Headding_Middle

ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಕ್ತರು

ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ ಇದರ ಹರಿಹರೇಶ್ವರ ಸಂಗಮ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ( ಅ.17) ರ ತುಲಾ ಸಂಕ್ರಮಣ ಬೆಳಿಗ್ಗೆ ಗಂಟೆ ೭.೦೫ ಕ್ಕೆ ” ತೀರ್ಥೋದ್ಭವ, ತೀರ್ಥಸ್ನಾನ ನಡೆಯಿತು. ಇದಕ್ಕೆ ಸಂಬಂಧಿಸಿದ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಹರಿಹರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಹಲವು ಭಕ್ತರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.