ಬೆಳ್ಳಾರೆ ವಿಜಯ ಇಂಡಸ್ಟ್ರೀಸ್ ನಲ್ಲಿ ಆಯುಧ ಪೂಜೆ

Advt_Headding_Middle
Advt_Headding_Middle


ಬೆಳ್ಳಾರೆ ಮೇಲಿನ ಪೇಟೆಯ ಸಿಂಡಿಕೇಟ್ ಬ್ಯಾಂಕಿನ ಮುಂಭಾಗದ ನ್ಯೂ ಕಾಂಪ್ಲೆಕ್ಸ್ ನಲ್ಲಿರುವ ವಿಜಯಾ ಇಂಡಸ್ಟ್ರೀಸ್ ನಲ್ಲಿ ಆಯುಧಪೂಜೆಯು ಅ. 17ರಂದು ಬ್ರಹ್ಮಶ್ರೀ ವೇ.ಮೂ. ಕುಂಟಾರು ವಾಸುದೇವ ತಂತ್ರಿ ಹಾಗೂ ಬ್ರಹ್ಮಶ್ರೀ ವೇ.ಮೂ. ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಜಯಾ ಇಂಡಸ್ಟ್ರೀಸ್ ನ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.