ಖಜಾನಾಧಿಕಾರಿ ಅರುಣ್ ಕುಮಾರ್ ಹೃದಯಾಘಾತದಿಂದ ನಿಧನ

Advt_Headding_Middle
Advt_Headding_Middle
Advt_Headding_Middle


ಸುಳ್ಯದ ಪ್ರಭಾರ ಖಜಾನಾಧಿಕಾರಿ ಅರುಣ್‌ಕುಮಾರ್ ಪುತ್ತೂರಿಗೆ ವೀಡಿಯೋ ಕಾನ್ಫರೆನ್ಸ್‌ಗೆ ಹೋಗಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 41  ವರ್ಷ ವಯಸ್ಸಾಗಿತ್ತು. ಮಂಡ್ಯದವರಾದ ಇವರು ಸುಮಾರು ಕೆಲ ತಿಂಗಳ ಹಿಂದೆ ಸುಳ್ಯಕ್ಕೆ ವರ್ಗಾವಣೆಗೊಂಡು ಬಂದಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.