ಬಳ್ಪ: ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಚಂಡಿಕಾ ಹೋಮ

Advt_Headding_Middle
Advt_Headding_Middle
Advt_Headding_Middle

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಕ್ಷೇತ್ರದ ತಂತ್ರಿಗಳಾದ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ಅ. 17 ರಂದು ಪ್ರಾರಂಭಗೊಂಡಿದ್ದು, ಅ. 25 ರ ತನಕ ಜರಗಲಿದೆ. ಅ. 20ರಂದು ಸಾಮೂಹಿಕ ಚಂಡಿಕಾ ಹೋಮ ನಡೆಯಿತು.

ಕ್ಷೇತ್ರದ ಅನುವಂಶಿಕ ಮೊಕ್ತೇಸರರಾದ ಶ್ರೀವತ್ಸ ಎಂ.ವಿ, ಉತ್ಸವ ಸಮಿತಿಗಳ ಪದಾಧಿಕಾರಿಗಳು, ಬೈಲುವಾರು ಸಮಿತಿಗಳ ಸಂಚಾಲಕರು, ಸದಸ್ಯರು ಹಾಗೂ ಊರ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.