ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Advt_Headding_Middle
Advt_Headding_Middle
Advt_Headding_Middle

ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಅ.16 ರಂದು ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿದ್ದು ಅ.24 ರವರೆಗೆ ನಡೆಯಲಿದೆ.
ಪ್ರತೀ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದೆ.
ರಾತ್ರಿ ಶ್ರೀ ಕ್ಷೇತ್ರದ ರಂಗಪೂಜೆ ನಂತರ ಭಕ್ತಾದಿಗಳ ಸಾಮೂಹಿಕ ರಂಗಪೂಜೆ ,ಮಹಾಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯುತ್ತಿದೆ.
ಅ.25 ರಂದು ವಿಜಯ ದಶಮಿ ಕಾರ್ಯಕ್ರಮ ನಡೆಯಲಿದೆ.
ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಪದ್ಮನಾಭ ನೆಟ್ಟಾರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.