ಸುಬ್ರಹ್ಮಣ್ಯ : ಸಾರ್ವಜನಿಕ ಉಪಯೋಗಕ್ಕಾಗಿ ತೆರೆದುಕೊಂಡ ಶೌಚಾಲಯ

Advt_Headding_Middle
Advt_Headding_Middle
Advt_Headding_Middle

 

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಆದಿ ಸುಬ್ರಹ್ಮಣ್ಯದಲ್ಲಿ ನಿರ್ಮಾಣವಾದ ಸುಸಜ್ಜಿತ ಪುರುಷರ ಮತ್ತು ಮಹಿಳೆಯರ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಅ ೨೩ ರಿಂದ ತೆರೆದುಕೊಂಡಿದೆ.

ಶೌಚಾಲಯ ನಿರ್ಮಾಣವಾಗಿ ೬ ತಿಂಗಳಾದ್ರೂ ಸಾರ್ವಜನಿಕರಿಗೆ ತೆರೆದುಕೊಂಡಿರಲಿಲ್ಲ. ಈ ಬಗ್ಗೆ ಸುದ್ದಿ ಬಿಡುಗಡೆ ಮತ್ತು ಇತರ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದೀಗ ಶೌಚಾಲಯ ತೆರದುಕೊಂಡು ಭಕ್ತಾದಿಗಳ ಉಪಯೋಗಕ್ಕೆ ಲಭ್ಯವಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.