ಗುತ್ತಿಗಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ

Advt_Headding_Middle
Advt_Headding_Middle
Advt_Headding_Middle

 

ಗುತ್ತಿಗಾರು ಗ್ರಾಮದ ಆಚಳ್ಳಿ ಕಾಲನಿ ನಿವಾಸಿ ಚರಂಬು ಅವರ ಪುತ್ರಿ ಜಯಶ್ರೀ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅ.25 ರಂದು ವರದಿಯಾಗಿದೆ.
ತಂದೆ, ತಾಯಿ, ಅಕ್ಕ ಕೂಲಿ ಕೆಲಸಕ್ಕೆ ತೆರಳಿದ್ದ
ವೇಳೆ ಮನೆ ಸಮೀಪದ ಗೇರು ಮರಕ್ಕೆ ಬಟ್ಟೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಆತ್ಮಹತ್ಯೆಗೆ ಹುಡುಗನೋರ್ವನೊಂದಿಗೆ ಪ್ರೇಮವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಈಕೆ ತಂದೆ ಚರುಂಬು, ತಾಯಿ ಲಲಿತಾ, ಸಹೋದರಿ ಶ್ರೀಮತಿ ಪ್ರಿಯಾಂಕ ಹಾಗೂ ಬಂಧುಗಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.