ನಾರ್ಣಕಜೆ ದಿನೇಶ್‌ರಿಂದ ಮುಖ್ಯಮಂತ್ರಿ ಪದಕ ಸ್ವೀಕಾರ

Advt_Headding_Middle
Advt_Headding_Middle
Advt_Headding_Middle

 

ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಿಂದ ಕೊಡಮಾಡುವ 2017 ಮತ್ತು 2018 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಕಾರ್ಯಕ್ರಮವು ಬೆಂಗಳೂರು ವಿಧಾನಸೌಧದಲ್ಲಿ ಇಂದು ನಡೆಯಿತು.

2018  ನೇ ಸಾಲಿನಲ್ಲಿ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಆಯ್ಕೆಯಾದ ನಾರ್ಣಕಜೆಯ ದಿನೇಶ್‌ರವರು ಇಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಸಮ್ಮುಖದಲ್ಲಿ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಂದ ಪದಕ ಸ್ವೀಕರಿಸಿದರು.

ಇವರು ಕಳೆದ 18 ವರ್ಷದಿಂದ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ನಾಟಿವೈದ್ಯರಾದ ನಾರ್ಣಕಜೆಯ ನಾರಾಯಣ ಪಾಟಾಳಿ ಮತ್ತು ಶೀಲಾವತಿ ದಂಪತಿಗಳ ಪುತ್ರ. ಪತ್ನಿ ಶ್ರೀಮತಿ ಜ್ಯೋತಿ ಹಾಗೂ ಪುತ್ರರಾದ ಅದ್ವಿತ್ ಹಾಗೂ ಅನ್ವಿತ್‌ರೊಂದಿಗೆ ಮಂಗಳೂರಿನಲ್ಲಿ ನೆಲೆಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.