ತಾಲೂಕು ಅಲ್ಪ ಸಂಖ್ಯಾತರ ಸಹಕಾರ ಸಂಘಕ್ಕೆ ಚುನಾವಣೆ

Advt_Headding_Middle
Advt_Headding_Middle
Advt_Headding_Middle

 

ಅಧ್ಯಕ್ಷ ಇಕ್ಬಾಲ್ ಎಲಿಮಲೆ, ಉಪಾಧ್ಯಕ್ಷ ಮುಹಿಯ್ಯುದ್ದೀನ್ ಫ್ಯಾನ್ಸಿ ಆಯ್ಕೆ

ಕಾಂಗ್ರೆಸ್ ನ ಎಸ್. ಸಂಶುದ್ದೀನ್, ಶಾಫಿ ಕುತ್ತಮೊಟ್ಟೆಯವರಿಗೆ ಸೋಲು


ಸುಳ್ಯ ತಾಲೂಕು ಅಲ್ಪ ಸಂಖ್ಯಾತ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷತೆಗೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಇಕ್ಬಾಲ್ ಎಲಿಮಲೆ ಏಳು ಮತಗಳನ್ನು, ಉಪಾಧ್ಯಕ್ಷರಾಗಿ ಮುಹಿಯುದ್ದೀನ್ ಫ್ಯಾನ್ಸಿ ೬ ಮತಗಳನ್ನು ಪಡೆದು ಆಯ್ಕೆಯಾದರೆ, ಅಧ್ಯಕ್ಷತೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಎಸ್.ಸಂಶುದ್ದೀನ್ ೪ ಮತಗಳು ಹಾಗೂ ಉಪಾಧ್ಯಕ್ಷತೆಗೆ ಸ್ಪರ್ಧಿಸಿದ್ದ ಶಾಫಿ ಕುತ್ತಮೊಟ್ಟೆ ೫ ಮತ ಪಡೆದು ಸೋಲೊಪ್ಪಿಕೊಂಡರು. ಒಟ್ಟು ಸಹಕಾರಿ ಸಂಘದಲ್ಲಿ ೧೧ ನಿರ್ದೇಶಕರಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರಿ ಇಲಾಖೆಯ ಶಿವಲಿಂಗಯ್ಯ ಪ್ರಕ್ರಿಯೆ ನಡೆಸಿಕೊಟ್ಟರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.