Breaking News

ಸಜ್ಜನ ಪ್ರತಿಷ್ಠಾನದ ವತಿಯಿಂದ ಪತ್ರಕರ್ತರಿಗೆ ಕೊರೋನಾ ವಾರಿಯರ್ಸ್ ಗೌರವ

Advt_Headding_Middle
Advt_Headding_Middle
Advt_Headding_Middle

ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನೆ

ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ


ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸುಳ್ಯದ ಪತ್ರಕರ್ತರಿಗೆ ಕೊರೋನಾ ವಾರಿಯರ್ಸ್ ಗೌರವಾರ್ಪಣೆ, ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನೆ ಹಾಗೂ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆಯು ಇಂದು ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.
ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಅಶ್ರಫ್ ಟರ್ಲಿ, ವಹಾಬ್, ಗಣೇಶ್, ಶರೀಫ್ ಜಟ್ಟಿಪಳ್ಳ ಉಪಸ್ಥಿತರಿದ್ದರು.
ಕೊರೋನಾ ಸಂದರ್ಭ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದ ಸುಳ್ಯದ ಪತ್ರಕರ್ತರನ್ನು ಕೊರೋನಾ ವಾರಿಯರ್ಸ್ ನೆಲೆಯಲ್ಲಿ ಪ್ರತಿಷ್ಠಾನದ ವತಿಯಿಂದ ಗೌರವಿಸಲಾಯಿತು. ದಿ. ರಾಜೇಶ್ ಶಿಬಾಜೆ ಗೌರವ ಮಾಧ್ಯಮ ಪ್ರಶಸ್ತಿಗೆ ಅರ್ಹರಾದ ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆಯವರನ್ನು ಅಭಿನಂದಿಸಲಾಯಿತು.
ಸಜ್ಜನ ಪ್ರತಿಷ್ಠಾನದ ವತಿಯಿಂದ ನಡೆದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.