ಸುಳ್ಯ: ಶ್ರೀ ಹರಿ ಕಾಂಪ್ಲೆಕ್ಸ್ ಬಳಿ ಕಸದ ರಾಶಿ

Advt_Headding_Middle
Advt_Headding_Middle
Advt_Headding_Middle

 

 

ಸುಳ್ಯದ ಬಾಳೆಮಕ್ಕಿಯಲ್ಲಿರುವ ಶ್ರೀ ಹರಿ ಕಾಂಪ್ಲೆಕ್ಸ್ ಗೆ ಪ್ರವೇಶವಾಗುವ ರಸ್ತೆ ಬದಿಯಲ್ಲಿ ಕಸವನ್ನು ಎಸೆದು ವಾಸನೆ ಬರುತ್ತಿದೆ. ಕಸದ ತೊಟ್ಟಿಯಂತೆ ಕಂಡು ಬರುತ್ತಿದ್ದು ಜನರು ಮೂಗು ಮುಚ್ಚಿಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜನರಾಡಿಕೊಳ್ಳುತ್ತಿದ್ದಾರೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.