ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕವಯತ್ರಿ ಮಮತಾ ರವೀಶ್ ರಿಗೆ ರಾಜ್ಯೋತ್ಸವ ಸನ್ಮಾನ

Advt_Headding_Middle
Advt_Headding_Middle
Advt_Headding_Middle

 

 

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಕವಯತ್ರಿ ಮಮತಾ ರವೀಶ್ ಪಡ್ಡಂಬೈಲ್ ರವರಿಗೆ ಚಂದನ ರಾಜ್ಯೋತ್ಸವ ಸನ್ಮಾನ ಮಾಡಲಾಯಿತು .
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ರವರು ಸನ್ಮಾನ ಕಾರ್ಯವನ್ನು ನೆರವೇರಿಸಿದರು . ಸನ್ಮಾನ ಮಾಡುವ ಸಂದರ್ಭದಲ್ಲಿ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದ ಖ್ಯಾತ ಕವಯತ್ರಿ ಸಾನು ಉಬರಡ್ಕ , ಪೆರುಮಾಳ್ ಐವರ್ನಾಡು, ಅಪೂರ್ವ ಕಾರಂತ, ಸುಮಂಗಲ ಲಕ್ಷ್ಮಣ ಕೋಳಿವಾಡ , ಪ್ರಜ್ಞಾ ಕುಲಾಲ್ , ಅನುರಾಧಾ ಶಿವಪ್ರಕಾಶ್ , ಜೀವಿತಾ ಪುತ್ತೂರು , ಶಿವಾನಂದ್ ರಂಗತ್ ಮಲೆ , ಯೋಗೀಶ್ ಹೋಸೂಳಿಕೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.