ಐವರ್ನಾಡಿನಲ್ಲಿ ‘ಓದುವ ಬೆಳಕು’ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle

 

 

ದ.ಕ.ಜಿಲ್ಲಾ ಪಂಚಾಯತ್ ,ತಾಲೂಕು ಪಂಚಾಯತ್ ಸುಳ್ಯ, ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಐವರ್ನಾಡು ಗ್ರಾ.ಪಂ.ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮವು ನ.18 ರಂದು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.
ಸಮಗ್ರ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಯ.ಡಿ.ಶೇಖರ್ ಗ್ರಂಥಾಲಯದ ಮಹತ್ವದ ಬಗ್ಗೆ ಹಾಗೂ ಮಕ್ಕಳು ಗ್ರಂಥಾಲಯದ ಪ್ರಯೋಜನ ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು.
ಸುಮಾರು 25 ವಿದ್ಯಾರ್ಥಿಗಳು ಭಾಗವಹಿಸಿದ್ದು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಗ್ರಂಥಾಲಯದ ಒಂದೊಂದು ಪುಸ್ತಕ ನೀಡಲಾಯಿತು.
ಸಂಜೀವಿನಿ ಸ್ವಸಹಾಯ ಸಂಘದ ಎಲ್.ಸಿ.ಆರ್.ಪಿಯಾದ ಮಮತಾ ಉದ್ದಂಪಾಡಿ ಪ್ರಾರ್ಥಿಸಿ,ಪಂಚಾಯತ್ ಬಿಲ್ ಕಲೆಕ್ಟರ್ ಪುರುಷೋತ್ತಮರವರು ಕಾರ್ಯಕ್ರಮ ನಿರೂಪಿಸಿದರು.
ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಲೀಲಾವತಿಯವರು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.