ನಾರ್ಣಕಜೆ : ಕೆರೆಗೆ ಬಿದ್ದ ಕಾರು – ಅಪಾಯದಿಂದ ಪಾರಾದ ದಂಪತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕೇರಳದ ಕಡೆಯಿಂದ ಎಲಿಮಲೆಯ ಕಡೆಗೆ ಕಾರ್ಯಕ್ರಮವೊಂದಕ್ಕೆ ಬರುತ್ತಿದ್ದ ಕಾರೊಂದು ನಾರ್ಣಕಜೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ತಡೆಬೇಲಿಗೆ ಗುದ್ದಿ ಕೆರೆಗೆ ಹಾರಿದೆ‌. ಕಾರು ಜಖಂ ಗೊಂಡಿದ್ದು, ಕಾರಿನಲ್ಲಿದ್ದ ದಂಪತಿ ಮತ್ತು ಮಗು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.